ಕಲ್ಲಡ್ಕದಲ್ಲಿ ಬಿಲ್ಲವ ಕ್ರೀಡಾಕೂಟ

ಗೋಳ್ತಮಜಲು, ಬಾಳ್ತಿಲ,ವೀರಕಂಬ, ಅಮ್ಮ್ಟೂರು, ಬೋಳಂತೂರು, ಬೊಂಡಾಲ ಗ್ರಾಮಗಳನ್ನು ಒಳಗೊಂಡ ಬಿಲ್ಲವ ಸಮಾಜ ಸೇವಾ ಸಂಘ ಕಲ್ಲಡ್ಕ ವಲಯ ವತಿಯಿಂದ ಬಿಲ್ಲವ ಕ್ರೀಡಾಕೂಟ ಕಲ್ಲಡ್ಕ ಸರ್ಕಾರಿ ಶಾಲಾ ಮೈದಾನದಲ್ಲಿ ಉದ್ಯಮಿ ಕಿಶೋರ್ ಕಟ್ಟೆಮಾರ್ ದೀಪ ಬೆಳಗಿಸಿ ಉದ್ಘಾಟಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಜಾಹೀರಾತು

ಮಾಜಿ ಸೈನಿಕ ಚಂದ್ರಶೇಖರ್ ಶುಭ ಹಾರೈಸಿದರು. ಕಲ್ಲಡ್ಕ ವಲಯ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೆಪೂಲಕೋಡಿ , ಗೊಳ್ತಮಜಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಪ್ರೇಮ, ವೀರಕಂಬ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಶಿವಾನಂದ ಎಳ್ತೀಮಾರ್, ನಾಗೇಶ್ ಪೂಜಾರಿ ಕರಿಂಗಣ, ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ ಇದರ ನಿರ್ದೇಶಕರಾದ ಲೋಕನಂದ ಎಳ್ತೀಮಾರ್, ವೀರಕಂಬ ಗ್ರಾಮ ಸಮಿತಿ ಅಧ್ಯಕ್ಷರಾದ ಜಯಪ್ರಕಾಶ್ ತೆಕ್ಕಿಪಪು, ಬೋಳಂತೂರು ಗ್ರಾಮ ಸಮಿತಿ ಅಧ್ಯಕ್ಷರಾದ ಆನಂದ ಪೂಜಾರಿ ಪ್ರಭುಗಳ ಬೆಟ್ಟು,  ಕೃಷಿಕರಾದ ಜಯಂತ ಕಟ್ಟೆ ಮಾರ್, ಬೊಂಡಾಲ ಗ್ರಾಮ ಸಮಿತಿ ಅಧ್ಯಕ್ಷರಾದ ಯತಿನ್ ಕುಮಾರ್, ಮಂತ್ರ ದೇವತಾ ಸಾನಿಧ್ಯ ಕಟ್ಟೆಮಾರ್ ಧರ್ಮದರ್ಶಿ ಮನೋಜ್ ಕಟ್ಟೆ ಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚನ್ನಪ್ಪ ಕೋಟ್ಯಾನ್ ತೋಟ, ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷರಾದ ಚಂದ್ರಶೇಖರ ಬಂಗೇರ, ಕಲ್ಲಡ್ಕ ವಲಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೊಸಕಟ್ಟ,ಸದಾಶಿವ ಬೊಂಡಾಲ, ಯುವ ವಾಹಿನಿ ಮಾಣಿ ಘಟಕ ಅಧ್ಯಕ್ಷರಾದ ರವಿಚಂದ್ರ, ಪ್ರಮುಖರಾದ ಹರೀಶ್ ಬಾಕಿಲ, ನಾಗೇಶ್ ಮಹಿಳಾ ಸಮಿತಿಯ ಅಧ್ಯಕ್ಷರಾದ ಪುಷ್ಪ ಸತೀಶ್ ದೇವಶ್ಯ ಉಪಸ್ಥಿತರಿದ್ದರು. ವಸಂತ ಬಟ್ಟೀಹಿತ್ಲು ಸ್ವಾಗತಿಸಿ, ಯೋಗೇಶ್ ತೋಟ ಧನ್ಯವಾದ ಸಲ್ಲಿಸಿದರು. ಸಂತೋಷ್ ಕುಮಾರ್ ಬೊಳ್ಪೋಡಿ ಕಾರ್ಯಕ್ರಮ ನಿರೂಪಿಸಿದರು.

https://www.bantwalnews.com

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಲ್ಲಡ್ಕದಲ್ಲಿ ಬಿಲ್ಲವ ಕ್ರೀಡಾಕೂಟ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*