ಬಸ್ ಮತ್ತು ಬೈಕ್ ಪರಸ್ಪರ ಢಿಕ್ಕಿ ಹೊಡೆದುಕೊಂಡ ,ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕಬಕ ಸಮೀಪ ಇಡ್ಕಿದು ಗ್ರಾಮದ ಕೂವೆತ್ತಿಲದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.
ಬಂಟ್ವಾಳ ಸಮೀಪದ ನಿವಾಸಿ ಅಹಮದ್ ಆಶೀಮ್ ಅಕ್ಮಲ್(18)ಮೃತಪಟ್ಟವರು.
ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ರಿದ್ದ ಬಸ್ ಗೆ ಎದುರುಗಡೆಯಿಂದ ಬಂದ ಬಸ್ ಢಿಕ್ಕಿ ಹೊಡೆಯಿತು. ಬೈಕ್ ಸವಾರ ರಸ್ತೆ ಗೆ ಬಿದ್ದು ಗಾಯಗೊಂಡರು.ತಕ್ಷಣ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟರು.ಬಸ್ ಚಾಲಕ ನೆಟ್ಲಮುಡ್ನೂರು ಗ್ರಾಮದ ವಿನೋದ ಕುಮಾರ್ ನೀಡಿದ ದೂರಿನಂತೆ
ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…