ಗ್ಯಾಸ್ ಬಳಕೆದಾರರು ಗ್ಯಾಸ್ ಏಜನ್ಸಿಗೆ ತೆರಳಿ ಆಧಾರ ಬಯೋಮೆಟ್ರಿಕ್ ದೃಡೀಕರಣ ನೀಡಲು ಯಾವುದೇ ಗಡುವು ನಿಗದಿಪಡಿಸಿಲ್ಲ.
ಗ್ಯಾಸ್ ಸಂಪರ್ಕ ಇರುವವರು ತಮ್ಮ ಏಜನ್ಸಿಗೆ ತೆರಳಿ ಬಯೋಮೆಟ್ರಿಕ್ ನೀಡಬಹುದಾಗಿದೆ ಮೊದಲ ಆದ್ಯತೆಯಲ್ಲಿ ಉಜ್ವಲ ಯೋಜನೆಯಲ್ಲಿ ಗ್ಯಾಸ್ ಸಂಪರ್ಕ ಪಡೆದಿರುವರು ಬಯೋಮೆಟ್ರಿಕ್ ನೀಡಬೇಕಾಗಿದೆ. ಉಳಿದಂತೆ, ಆಧಾರ್ ಸಂಖ್ಯೆ ದಾಖಲೆಯೊಂದಿಗೆ ಹಿಂದೆ ಗ್ಯಾಸ್ ಸಂಪರ್ಕ ಪಡೆದ ಫಲಾನುಭವಿಗಳು ಬಯೋಮೆಟ್ರಿಕ್ ನೀಡಬೇಕಾಗಿದೆ. ಆದರೆ ಈ ದೃಢೀಕರಣ ನೀಡಲು ಕೇಂದ್ರ ಸರ್ಕಾರ ಯಾವುದೇ ಗಡುವು ವಿಧಿಸಿಲ್ಲ.
ಸಾರ್ವಜನಿಕರು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು ಆಹಾರ ಇಲಾಖೆಯ ಉಪನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ. READ THIS NEWS ALSO… CLICK BELOW
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಗ್ಯಾಸ್ ಬಳಕೆದಾರರಿಗೆ ಆಧಾರ್ ಬಯೋಮೆಟ್ರಿಕ್: ಗಡುವು ಇಲ್ಲ"
Be the first to comment on "ಗ್ಯಾಸ್ ಬಳಕೆದಾರರಿಗೆ ಆಧಾರ್ ಬಯೋಮೆಟ್ರಿಕ್: ಗಡುವು ಇಲ್ಲ"