ಜಾಹೀರಾತು
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಎಲ್ಲಾ ವಿಭಾಗಗಳಾದ ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕøತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ಡಿಸೆಂಬರ್ 25 ರಂದು ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಿಲಿಕುಳ: ಡಿ.25ರಂದು ವೀಕ್ಷಣೆಗೆ ಲಭ್ಯ"