ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಎಲ್ಲಾ ವಿಭಾಗಗಳಾದ ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕøತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ಡಿಸೆಂಬರ್ 25 ರಂದು ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…