ಜಿಲ್ಲಾ ಸುದ್ದಿ

ಕೋವಿಡ್-19 ಲಸಿಕೆ: ಮಂಗಳವಾರ ಹಾಗೂ ಶುಕ್ರವಾರ ಲಭ್ಯ

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯ 2 ನೇ ಡೋಸ್ ಪಡೆದು 6 ತಿಂಗಳು ಅಥವಾ 26 ವಾರ ಪೂರೈಸಿದ 18 ವರ್ಷ ಮೇಲ್ಪಟ್ಟವರು, ಮುನ್ನೆಚ್ಚರಿಕೆ ಡೋಸ್ ಪಡೆಯದ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು, ಆರೋಗ್ಯ ಕಾರ್ಯಕರ್ತರು ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ಪಡೆಯಬಹುದು.

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ತಾಲೂಕು ಆಸ್ಪತ್ರೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ ಇಲ್ಲಿ ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ಪ್ರತೀ ಮಂಗಳವಾರ ಮತ್ತು ಶುಕ್ರವಾರದಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನೀಡಲಾಗುವುದು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ