ಸಜೀಪಮೂಡದ ಪ್ರೌಢಶಾಲೆಯಲ್ಲಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪಾಣೆಮಂಗಳೂರು ವಲಯದ ವತಿಯಿಂದ ತರಗತಿಗಳನ್ನ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
ಜಾಹೀರಾತು
ಅಧ್ಯಕ್ಷತೆಯನ್ನು ಪಾಣೆಮಂಗಳೂರು ವಲಯ ಒಕ್ಕೂಟಗಳ ವಲಯ ಅಧ್ಯಕ್ಷರಾದ ಗಂಗಾಧರ ಭಂಡಾರಿ ವಹಿಸಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಮಾಧವ ಗೌಡ ಕಾರ್ಯಕ್ರಮದ ಬಗ್ಗೆ ಹಾಗೂ ಯೋಜನೆಯಲ್ಲಿ ಶಿಕ್ಷಣಕ್ಕೆ ಸಿಗುವಂಥ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಸಜಿಪಮೂಡ ಒಕ್ಕೂಟ ಅಧ್ಯಕ್ಷೆ ಹರೀಣಾಕ್ಷಿ ಶಾಲಾ ಶಿಕ್ಷಕ ಗಣೇಶ, ಅತಿಥಿ ಶಿಕ್ಷಕಿ ಹೇಮಾವತಿ ಉಪಸ್ಥಿತರಿದ್ದರು.ಮೂರು ತಿಂಗಳು ಟ್ಯೂಷನ್ ಕ್ಲಾಸ್ ನಡೆಯಲಿದ್ದು ಸುಮಾರು 40 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸೇವಾ ಪ್ರತಿನಿಧಿ ಬಬಿತಾ ಸ್ವಾಗತಿಸಿದರು, ಶಿಕ್ಷಕಿ ಸುಲೋಚನಾ ವಂದಿಸಿದರು. ವಲಯ ಮೇಲ್ವಿಚಾರಕಿ ಅಮಿತಾ ಕಾರ್ಯಕ್ರಮ ನಿರೂಪಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸಜೀಪಮೂಡ ಹೈಸ್ಕೂಲ್: ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಉಚಿತ ಟ್ಯೂಶನ್ ತರಗತಿ ಉದ್ಘಾಟನೆ"
Be the first to comment on "ಸಜೀಪಮೂಡ ಹೈಸ್ಕೂಲ್: ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಉಚಿತ ಟ್ಯೂಶನ್ ತರಗತಿ ಉದ್ಘಾಟನೆ"