ಬಂಟ್ವಾಳ

ಸಜೀಪಮೂಡ ಹೈಸ್ಕೂಲ್: ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಉಚಿತ ಟ್ಯೂಶನ್ ತರಗತಿ ಉದ್ಘಾಟನೆ

ಸಜೀಪಮೂಡದ ಪ್ರೌಢಶಾಲೆಯಲ್ಲಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪಾಣೆಮಂಗಳೂರು ವಲಯದ ವತಿಯಿಂದ ತರಗತಿಗಳನ್ನ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಜಾಹೀರಾತು

ಅಧ್ಯಕ್ಷತೆಯನ್ನು ಪಾಣೆಮಂಗಳೂರು ವಲಯ ಒಕ್ಕೂಟಗಳ ವಲಯ ಅಧ್ಯಕ್ಷರಾದ  ಗಂಗಾಧರ ಭಂಡಾರಿ ವಹಿಸಿದ್ದರು.               ಗ್ರಾಮಾಭಿವೃದ್ಧಿ ಯೋಜನೆಯ  ತಾಲೂಕು ಯೋಜನಾಧಿಕಾರಿ ಮಾಧವ ಗೌಡ ಕಾರ್ಯಕ್ರಮದ ಬಗ್ಗೆ ಹಾಗೂ ಯೋಜನೆಯಲ್ಲಿ  ಶಿಕ್ಷಣಕ್ಕೆ ಸಿಗುವಂಥ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.        ಸಜಿಪಮೂಡ ಒಕ್ಕೂಟ ಅಧ್ಯಕ್ಷೆ ಹರೀಣಾಕ್ಷಿ ಶಾಲಾ ಶಿಕ್ಷಕ ಗಣೇಶ, ಅತಿಥಿ ಶಿಕ್ಷಕಿ ಹೇಮಾವತಿ ಉಪಸ್ಥಿತರಿದ್ದರು.ಮೂರು ತಿಂಗಳು ಟ್ಯೂಷನ್ ಕ್ಲಾಸ್ ನಡೆಯಲಿದ್ದು ಸುಮಾರು 40 ವಿದ್ಯಾರ್ಥಿಗಳು  ಭಾಗವಹಿಸಲಿದ್ದಾರೆ. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸೇವಾ ಪ್ರತಿನಿಧಿ ಬಬಿತಾ ಸ್ವಾಗತಿಸಿದರು, ಶಿಕ್ಷಕಿ ಸುಲೋಚನಾ ವಂದಿಸಿದರು. ವಲಯ ಮೇಲ್ವಿಚಾರಕಿ  ಅಮಿತಾ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ