ಮಕ್ಕಳ ಜೊತೆ ಆಟವಾಡುತ್ತಿದ್ದ ಬಾಲಕ, ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವು

ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ಮಕ್ಕಳ ಜೊತೆ ಆಟವಾಡುತ್ತಿದ್ದ ಏಳು ವರ್ಷದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ದಾರುಣ ಘಟನೆ ಸೋಮವಾರ ಸಂಜೆ ನಡೆದಿದೆ.

ಪಣಕಜೆ ನಿವಾಸಿ ಮಹಮ್ಮದ ಹನೀಫ್ ಎಂಬವರ ದ್ವಿತೀಯ ಪುತ್ರ ಮಹಮ್ಮದ್ ಅನಾನ್ (೭) ಈ ದುರ್ಘಟನೆಯಲ್ಲಿ ಮೃತಪಟ್ಟ ಬಾಲಕನಾಗಿದ್ದಾನೆ. ಇಂದು ಶಾಲೆಗೆ ರಜೆ ಇದ್ದ ಕಾರಣ ಪಕ್ಕಷ ಮನೆಯ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದ. ಕಟ್ಟೆ ಇಲ್ಲದ ಬಾವಿಯ ಬಳಿ ಮಕ್ಕಳ ಆಟವಾಡುತ್ತಿದ್ದಾಗ ಬಾಲಕ ಅನಾನ್ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದನೆನ್ನಲಾಗಿದೆ. ಕೂಡಲೇ ಸ್ಥಳೀಯರ ಸಹಕಾರದಲ್ಲಿ ಬಾಲಕನನ್ನು ಮೇಲೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರೂ, ಆದಾಗಲೇ ಬಾಲಕ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈತ ಸ್ಥಳೀಯ ಶಾಲಾ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಪುಂಜಾಲಕಟ್ಟೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮಕ್ಕಳ ಜೊತೆ ಆಟವಾಡುತ್ತಿದ್ದ ಬಾಲಕ, ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*