ಬಂಟ್ವಾಳ: ಗಣರಾಜ್ಯೋತ್ಸವದ ಅಂಗವಾಗಿ ಬಂಟ್ವಾಳ ತಾಲೂಕು ಪಂಚಾಯತ್ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ವಿಶ್ವನಾಥ್ ಬಿ., ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ನೋಣಯ್ಯ, ತಾಲೂಕು ಪಂಚಾಯತ್ ವ್ಯವಸ್ಥಾಪಕರು ಹಾಗೂ ಪ್ರಭಾರ ಸಹಾಯಕ ಲೆಕ್ಕಾಧಿಕಾರಿಗಳಾದ ಶಾಂಭವಿ ಎಸ್. ರಾವ್, ಹಿಂದುಳಿದ ವರ್ಗಗಳ ಇಲಾಖಾಧಿಕಾರಿ ಬಿಂದಿಯಾ ನಾಯಕ್ ಹಾಗೂ ತಾಲೂಕು ಪಂಚಾಯತ್ ಸಿಬ್ಬಂದಿ ಭಾಗವಹಿಸಿದ್ದರು. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಬಂಟ್ವಾಳ ತಾಪಂ ಆವರಣದಲ್ಲಿ ಗಣರಾಜ್ಯೋತ್ಸವ"
Be the first to comment on "ಬಂಟ್ವಾಳ ತಾಪಂ ಆವರಣದಲ್ಲಿ ಗಣರಾಜ್ಯೋತ್ಸವ"