ಬಂಟ್ವಾಳ

ಮತ್ತೊಮ್ಮೆ ನರೇಂದ್ರ ಮೋದಿ: ಬಂಟ್ವಾಳ ಬಿಜೆಪಿಯಿಂದ ಗೋಡೆ ಬರಹ ಅಭಿಯಾನ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪದೊಂದಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಗೋಡೆ ಬರಹ ಕಾರ್ಯಕ್ರಮಕ್ಕೆ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಉಪಸ್ಥಿತಿಯಲ್ಲಿ ಬಿ ಸಿ ರೋಡು ನಗರ ಪ್ರದೇಶದಲ್ಲಿ ಚಾಲನೆ ನೀಡಲಾಯಿತು.

ಜಾಹೀರಾತು

ಈ ಸಂಧರ್ಭ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಜಿಲ್ಲಾ ಗೋಡೆ ಬರಹ ಅಭಿಯಾನದ ಸಹ ಸಂಚಾಲಕರಾದ ರಮಾನಾಥ ರಾಯಿ ಕ್ಷೇತ್ರ ಗೋಡೆ ಬರಹ ಸಂಚಾಲಕರಾದ ಯಶೋಧರ ಕರ್ಬೆಟ್ಟು, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಹಾಗೂ ಪ್ರಮುಖರಾದ ರೋನಾಲ್ಡ್ ಡಿ ಸೋಜಾ, ಪುರುಷೋತ್ತಮ ಸಾಲ್ಯಾನ್, ಪ್ರಣಾಮ್ ರಾಜ್, ಭಾಸ್ಕರ್ ಟೈಲರ್,  ಸುರೇಶ್ ಕುಮಾರ್, ಮಹೇಶ್ ಶೆಟ್ಟಿ, ಕಿಶೋರ್ ಶೆಟ್ಟಿ, ನಾರಾಯಣ ಪೂಜಾರಿ, ನಾರಾಯಣ ಕೇದಿಗೆ, ಕಾರ್ತಿಕ್ ಬಳ್ಳಾಲ್, ಶೋಭಾ ಶೆಟ್ಟಿ,ನವೀನ್ ಶೆಟ್ಟಿ, ಸುರೇಶ್ ಕೋಟ್ಯಾನ್, ರವಿ ಅಂಚನ್, ರಾಧಾಕೃಷ್ಣ ತಂತ್ರಿ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ