ಸಜೀಪ ಮುನ್ನೂರು ಗ್ರಾಮದ ನಂದಾವರ ಬಸ್ತಿ ಗುಡ್ಡೆ ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಟೊ ಚಾಲಕ ರೌನಕ್ (38) ಸಾವನ್ನಪ್ಪಿದವರು. ಈ ಕುರಿತು ಅವರ ಪತ್ನಿ ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Be the first to comment on "ನಂದಾವರ: ಆಟೊ ಚಾಲಕ ಆತ್ಮಹತ್ಯೆ"