ಚೆನ್ನಪ್ಪ ಕೋಟ್ಯಾನ್
ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಬಿಜೆಪಿ ಬಂಟ್ವಾಳದ ಅಧ್ಯಕ್ಷರನ್ನಾಗಿ ಆರ್. ಚೆನ್ನಪ್ಪ ಕೋಟ್ಯಾನ್ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಇವರು ಜಿಲ್ಲಾ ಪಂಚಾಯಿತಿ ಯ ಮಾಣಿ ಕ್ಷೇತ್ರದಿಂದ ಸದಸ್ಯರಾಗಿ ಕೆಲಸ ಮಾಡಿದ ಅನುಭವಿಯಾಗಿದ್ದು, ಸಕ್ರಿಯವಾಗಿ ಬಿಜೆಪಿಯಲ್ಲಿ ಗುರುತಿಸಿಕೊಂಡವರು. ನಿರ್ಗಮನ ಅಧ್ಯಕ್ಷ ದೇವಪ್ಪ ಪೂಜಾರಿ ಅವರು ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದು, ಅವರೊಂದಿಗೆ ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು ಅವರೂ ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…