ವಿಟ್ಲ

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಗೆ ಕನ್ನ, ಪೊಲೀಸರ ತನಿಖೆ ತೀವ್ರ

ವಿಟ್ಲ ಸಮೀಪ ಅಡ್ಯನಡ್ಕದಲ್ಲಿರುವ ಕರ್ಣಾಟಕ ಬ್ಯಾಂಕ್ ಶಾಖೆ ಕಿಟಕಿ ಬಾಗಿಲು ಮುರಿದು ಕಳ್ಳರು ಒಳಗೆ ನುಗ್ಗಿದ್ದಾರೆ. ಬುಧವಾರ ರಾತ್ರಿ ಘಟನೆ ನಡೆದಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಹಿತ ಉನ್ನತ ಅಧಿಕಾರಿಗಳ ತಂಡ ಆಗಮಿಸಿ ತನಿಖೆ ನಡೆಸಿದೆ. ಎಷ್ಟು ಪ್ರಮಾಣದ ಕಳವಾಗಿದೆ ಎಂಬುದು ವಿವರವಾದ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.

ಜಾಹೀರಾತು

ಜನ ಓಡಾಟ ವಿರಳವಾಗಿರುವ ಪ್ರದೇಶದಲ್ಲಿ ತೀರಾ ಹಳೆಯ ಕಟ್ಟಡದಲ್ಲಿ ಕರ್ಣಾಟಕ ಬ್ಯಾಂಕ್ ನ ಅಡ್ಯನಡ್ಕ ಶಾಖೆ ಕಾರ್ಯ ನಿರ್ವಹಿಸುತ್ತಿದೆ ಸುತ್ತಲೂ ಪೊದೆ ಗಿಡಗುಂಟೆಗಳು  ಬೆಳೆದಿವೆ. ಸುದ್ದಿ ತಿಳಿದು ಸ್ಥಳದಲ್ಲಿ ಬ್ಯಾಂಕ್ ಗ್ರಾಹಕರು ಜಮಾಯಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ