ಬ್ಯಾಂಕುಗಳಲ್ಲಿ ಭದ್ರತಾ ವ್ಯವಸ್ಥೆ ಅಳವಡಿಸಲು ಎಸ್ಪಿ ರಿಷ್ಯಂತ್ ಕಟ್ಟುನಿಟ್ಟಿನ ಸೂಚನೆ, ಬಂಟ್ವಾಳದಲ್ಲಿ ಜಿಲ್ಲಾ ಮಟ್ಟದ ಸಭೆ

ದಕ್ಷಿಣ ಕನ್ನಡ  ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ ಗಳ ಸುರಕ್ಷತೆಗೆ ಸಂಬಂಧಿಸಿದಂತೆ ಬಂಟ್ವಾಳ ಲಯನ್ಸ್ ಸಭಾಂಗಣದಲ್ಲಿ ಪೊಲೀಸ್ ಅಧೀಕ್ಷಕ ರಿಷ್ಯಂತ್ ಉಪಸ್ಥಿತಿಯಲ್ಲಿ ಎಲ್ಲಾ ಬ್ಯಾಂಕ್ ಮುಖ್ಯಸ್ಥರು ಗಳೊಂದಿಗೆ ಸಭೆಯನ್ನು ನಡೆಸಲಾಯಿತು.

ಜಾಹೀರಾತು

ಸಭೆಯಲ್ಲಿ ಬ್ಯಾಂಕ್ ಗಳ ಸುರಕ್ಷತೆಗೆ ಸಂಬಂಧಿಸಿ ತೆಗೆದುಕೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳಗಳನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಳ್ಳುವಂತೆ ಸೂಚನೆ ನೀಡಲಾಯಿತು.

ಜಾಹೀರಾತು

ಸಭೆಯಲ್ಲಿ ನೀಡಲಾಗಿರುವ ಸೂಚನೆಗಳನ್ನು, ಮುಂದಿನ 20 ದಿನಗಳ ಒಳಗಾಗಿ ಬ್ಯಾಂಕ್ ಗಳು ಅಳವಡಿಸಿಕೊಂಡಿರುವ ಬಗ್ಗೆ, ಆಯಾ ಠಾಣಾ ವ್ಯಾಪ್ತಿಯ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು, ಖುದ್ದಾಗಿ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಬ್ಯಾಂಕುಗಳಲ್ಲಿ ಮಿನಿಮಮ್ ಸೆಕ್ಯೂರಿಟಿ ಅಗತ್ಯ. ಅಲಾರಂ ಅಳವಡಿಸಿದ್ದು ಮೊಳಗುತ್ತದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ. ಸಿಸಿ ಕ್ಯಾಮರಾ ಕೆಲಸ ಮಾಡುತ್ತದೆಯೇ ಎಂಬುದನ್ನು ನೋಡಿಕೊಳ್ಳಿ ಎಂದು ಬ್ಯಾಂಕ್ ಅಧಿಕಾರಿಗಳಿಗೆ ಎಸ್ಪಿ ಸೂಚಿಸಿದರು. ಜಿಲ್ಲೆಯ ನಾನಾ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬ್ಯಾಂಕುಗಳಲ್ಲಿ ಭದ್ರತಾ ವ್ಯವಸ್ಥೆ ಅಳವಡಿಸಲು ಎಸ್ಪಿ ರಿಷ್ಯಂತ್ ಕಟ್ಟುನಿಟ್ಟಿನ ಸೂಚನೆ, ಬಂಟ್ವಾಳದಲ್ಲಿ ಜಿಲ್ಲಾ ಮಟ್ಟದ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*