ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶನಿವಾರ ಸಂಜೆ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಭೇಟಿ

ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರವಾಸ ವಿವರ ಹೀಗಿದೆ.

ಜಾಹೀರಾತು

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಫೆ. 17 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.  ಫೆಬ್ರವರಿ 17 ರಂದು ಮಧ್ಯಾಹ್ನ ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ  ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಬೃಹತ್ ಸಮಾವೇಶ, ಸಂಜೆ 6ಕ್ಕೆ ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರ ಬ್ರಹ್ಮಕಲಶೋತ್ಸವ ಮತ್ತು ಜಾತ್ರಾ ಮಹೋತ್ಸವ, ರಾತ್ರಿ 8ಕ್ಕೆ  ವಾಮಂಜೂರು ತುಳುನಾಡಿನ ಕಂಬಳ ತಿರುವೈಲೋತ್ಸವ ಕಂಬಳ ಕಾರ್ಯಕ್ರಮ, ರಾತ್ರಿ 11.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶನಿವಾರ ಸಂಜೆ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಭೇಟಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*