ಪ್ರಮುಖ ಸುದ್ದಿಗಳು

ಸಿಎಂ ಕಾರ್ಯಕ್ರಮ, ಡ್ರೋಣ್ ಹಾರಾಟಕ್ಕೆ ನಿಷೇಧ

ಜಾಹೀರಾತು

ಮಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶನಿವಾರ ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ ಹಾಗೂ ವಾಮಂಜೂರಿನ ತಿರುವೈಲ್‍ನಲ್ಲಿ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಲಿದ್ದಾರೆ.

ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಫೆಬ್ರವರಿ 17 ರಂದು ಶನಿವಾರ  ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ  ಮಂಗಳೂರು ನಗರದ ಅಡ್ಯಾರ್ ಸಹ್ಯಾದ್ರಿ  ಕಾಲೇಜಿನ ಆವರಣದ ಸುತ್ತಮುತ್ತ ಐದು ಕಿಲೋಮೀಟರ್ ವ್ಯಾಪ್ತಿಯನ್ನು ಹಾಗೂ  ವಾಮಂಜೂರಿನ ತಿರುವೈಲಿನಲ್ಲಿ ನಡೆಯಲಿರುವ ಕಂಬಳ ಕಾರ್ಯಕ್ರಮದ ಸುತ್ತಮುತ್ತ 5 ಕಿ.ಮೀ ವ್ಯಾಪ್ತಿಯನ್ನು ತಾತ್ಕಾಲಿಕವಾಗಿ ರೆಡ್‍ಜೋನ್ ಎಂದು ಪರಿಗಣಿಸಿ  ಆ ಪ್ರದೇಶದಲ್ಲಿ ಯಾವುದೇ ಮಾದರಿಯ ಡ್ರೋನ್ ಹಾರಾಟ ಬಳಕೆ ಮತ್ತು ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್  ಆದೇಶಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ