ಅಪಾಯಕಾರಿಯಾಗಿದೆ ಕಲ್ಲಡ್ಕ ಬಸ್ ನಿಲ್ದಾಣದಲ್ಲಿರುವ ಒಣಗಿದ ಮರ

ಜಾಹೀರಾತು ಭರ್ಜರಿ ರಸ್ತೆ ಕಾಮಗಾರಿ ನಡೆಯುತ್ತಿರುವ ಕಲ್ಲಡ್ಕ ಜಂಕ್ಷನ್ ನಲ್ಲಿ ವಿಟ್ಲಕ್ಕೆ ತೆರಳುವ ರಸ್ತೆಯ ಆರಂಭದಲ್ಲೇ ಪ್ರಯಾಣಿಕರು ಬಸ್ಸುಗಳಿಗೆ ಕಾಯುತ್ತಾರೆ. ಇಲ್ಲಿ ಬಸ್ಸುಗಳಷ್ಟೇ ಅಲ್ಲ, ಟಂಟಂ ವಾಹನ, ಆಟೊರಿಕ್ಷಾಗಳೂ ಪ್ರಯಾಣಿಕರನ್ನು ಕರೆದೊಯ್ಯುತ್ತವೆ. ಹೀಗಾಗಿ ರಸ್ತೆ ಪಕ್ಕದಲ್ಲೇ ಧೂಳು … Continue reading ಅಪಾಯಕಾರಿಯಾಗಿದೆ ಕಲ್ಲಡ್ಕ ಬಸ್ ನಿಲ್ದಾಣದಲ್ಲಿರುವ ಒಣಗಿದ ಮರ