ಶಿವರಾತ್ರಿ ಅಂಗವಾಗಿ ಕಂಚಿನಡ್ಕಪದವಿನ ರುದ್ರಭೂಮಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸೂರ್ಯಾಸ್ತಮಾನದಿಂದ ಸೂರ್ಯೋದಯ ತನಕ ಭಜನಾ ಕಾರ್ಯಕ್ರಮ ಜರಗಿತು.ಬೃಹತ್ ಶಿವನ ವಿಗ್ರಹಕ್ಕೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಸಾಮೂಹಿಕ ಶಿವಪೂಜೆ ಜರಗಿತ್ತು ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ. ಸುರೇಶ್ ಬಂಗೇರ. ಪ್ರಶಾಂತ್ ಕುಮಾರ್. ರಮೇಶ್ ರಾವ್ ಮೊದಲಾದ ಪದಾಧಿಕಾರಿಗಳು ಉಪಸ್ಥಿತರಿದ್ದರು
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)