ಮಲ್ಲಿಗೆಪ್ರಿಯ ವೆಂಕಟರಮಣ ದೇವರಿಗೆ ಮಲ್ಲಿಗೆ ಹರಕೆ ನೀಡುವ ಮೂಲಕ ಬಂಟ್ವಾಳದಲ್ಲಿ ಶನಿವಾರ 200ನೇ ವರ್ಷದ ಬ್ರಹ್ಮರಥೋತ್ಸವದ ಆರಂಭಗೊಂಡಿತು. ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಸಹಸ್ರಾರು ಭಕ್ತರ ಸಮ್ಮುಖ ವೈಭವದ ರಥೋತ್ಸವದ ದೃಶ್ಯವಿದು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಮಲ್ಲಿಗೆಪ್ರಿಯ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವರ ಬ್ರಹ್ಮರಥೋತ್ಸವ"
Be the first to comment on "ಮಲ್ಲಿಗೆಪ್ರಿಯ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವರ ಬ್ರಹ್ಮರಥೋತ್ಸವ"