ಬಂಟ್ವಾಳ: 2024ರ ಲೋಕಸಭಾ ಸಾರ್ವತ್ರಿಕ ಚುನಾವಣಾ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಮತಗಟ್ಟೆ ಅಧಿಕಾರಿಗಳ ತರಬೇತಿಯನ್ನು ಮೊಡಂಕಾಪಿನ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಾರ್ಚ್ 26ರಂದು ನಿಗದಿಪಡಿಸಲಾಗಿದ್ದು, ಅದನ್ನು ಮುಂದೂಡಲಾಗಿದೆ. ಇದೀಗ ಮಾರ್ಚ್ 31ಕ್ಕೆ ಮುಂದೂಡುವಂತೆ ಸಹಾಯಕ ಚುನಾವಣಾಧಿಕಾರಿ ಸೂಚನೆ ನೀಡಿದ್ದಾರೆ
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಲೋಕಸಭಾ ಚುನಾವಣೆ: ಅಧಿಕಾರಿಗಳ ತರಬೇತಿ ಮುಂದೂಡಿಕೆ"