ಪ್ರಮುಖ ಸುದ್ದಿಗಳು

ಪುತ್ತೂರಿನಲ್ಲಿ ಚೆಸ್ ಆಟದ ಉಚಿತ ತರಬೇತಿ… ವಿವರ ಇಲ್ಲಿದೆ

ಮಾರ್ಚ್ 28ರಿಂದ 30ರವರೆಗೆ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಪುತ್ತೂರಿನ ಹೆಗ್ಡೆ ಆರ್ಕೇಡ್(near shridar bhat shop)ನ ಕೊಠಡಿ ಸಂಖ್ಯೆ 6ರಲ್ಲಿ ಉಚಿತ ಚೆಸ್ ತರಬೇತಿ ಶಿಬಿರ ನಡೆಯಲಿದೆ. ಸೇರಲು ಇಚ್ಛಿಸುವವರು 8547128128 ಗೆ ಕರೆ ಮಾಡಿ ಎಂದು ಸಂಘಟಕರು ತಿಳಿಸಿದ್ದಾರೆ. https://forms.gle/j3VQRpB1iyi8EzeZA

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts