ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಮಂಚಿ ಕುಕ್ಕಾಜೆಯ ಅಬುಸಾಲಿ (41) ಬಂಧಿತ ಆರೋಪಿ. ಬಂಟ್ವಾಳ ನಗರ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರಾಮಕೃಷ್ಣ ಮತ್ತು ಎಚ್ ಸಿ ರಾಜೇಶ್ ಎಸ್, ಗಣೇಶ್ ಎನ್ ಅವರುಗಳ ತಂಡ, ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆ ಎಂಬಲ್ಲಿ ದಸ್ತಗಿರಿ ಮಾಡಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ"