2024ರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 29 ರವರೆಗೆ ಜಿಲ್ಲೆಯಲ್ಲಿ 41,80,391 ರೂಪಾಯಿ ಮೌಲ್ಯದ 12,824 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 212 ಎಫ್ ಐ ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "12,824 ಲೀಟರ್ ಮದ್ಯ, 15.5 kg ಡ್ರಗ್ಸ್ ವಶಕ್ಕೆ"