2024ರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 29 ರವರೆಗೆ ಜಿಲ್ಲೆಯಲ್ಲಿ 41,80,391 ರೂಪಾಯಿ ಮೌಲ್ಯದ 12,824 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 212 ಎಫ್ ಐ ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)