ಲೊರೆಟ್ಟೊ ಮಾತಾ ಚರ್ಚ್ ನಲ್ಲಿ ಈಸ್ಟರ್ ಆಚರಣೆ

ಯೇಸುಕ್ರಿಸ್ತರ ಪುನರುತ್ಥಾನದ ಹಬ್ಬವಾದ ಈಸ್ಟರ್ ಅನ್ನು ಲೊರೆಟ್ಟೊ ಮಾತಾ ಚರ್ಚ್ ನಲ್ಲಿ ಭಕ್ತಿ, ಶ್ರದ್ಧೆಯಿಂದ ಆಚರಿಸಲಾಯಿತು. ಪ್ರಧಾನ ಗುರುಗಳಾಗಿ ವಂ. ಜೇಸನ್ ಮೊನಿಸ್, ಚರ್ಚ್ ಧರ್ಮಗುರುಗಳಾದ ವಂ. ಸ್ವಾಮಿ ಫ್ರಾನ್ಸಿಸ್ ಕ್ರಾಸ್ತಾ  ಬಲಿಪೂಜೆ ಅರ್ಪಿಸಿದರು.

ಚರ್ಚ್ ಧರ್ಮಗುರುಗಳಾದ ವಂ.ಫ್ರ್ರಾನ್ಸಿಸ್ ಕ್ರಾಸ್ತಾ ಯೇಸು ಕ್ರಿಸ್ತರ ಪುನರುತ್ಥಾನದ ಮಹತ್ವದ ಬಗ್ಗೆ ಪ್ರವಚನ ನೀಡಿದರು.

ಪವಿತ್ರ ವಾರದ ಎಲ್ಲಾ ಪ್ರಾರ್ಥನಾ ವಿಧಿಗಳಿಗೆ ಚರ್ಚ್ ಪಾಲನಾ ಮಂಡಳಿ ಮೇಲುಸ್ತುವಾರಿ ವಹಿಸಿತ್ತು. ಚರ್ಚ್ ಆವರಣದಲ್ಲಿ ದೊಡ್ಡ  ಎಲ್ ಇ ಡಿ ಪರದೆ ಅಳವಡಿಸಲಾಗಿತ್ತು. ಸಂಭ್ರಮಾಚರಣೆಗೆ ಸಹಕರಿಸಿದ ಕೊಡುಗೈ ದಾನಿಗಳನ್ನು ಧರ್ಮಗುರುಗಳು   ಮೇಣದ ಬತ್ತಿಗಳನ್ನು ನೀಡಿ ಗೌರವಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಲೊರೆಟ್ಟೊ ಮಾತಾ ಚರ್ಚ್ ನಲ್ಲಿ ಈಸ್ಟರ್ ಆಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*