ಯೇಸುಕ್ರಿಸ್ತರ ಪುನರುತ್ಥಾನದ ಹಬ್ಬವಾದ ಈಸ್ಟರ್ ಅನ್ನು ಅಲ್ಲಿಪಾದೆ ಸಂತ ಅಂತೋನಿ ಚರ್ಚ್ ನಲ್ಲಿ ಭಕ್ತಿ, ಶ್ರದ್ಧೆಯಿಂದ ಆಚರಿಸಲಾಯಿತು. ಪ್ರಧಾನ ಗುರುಗಳಾಗಿ ಚರ್ಚ್ ಧರ್ಮಗುರು ವಂ|ಫಾ|ಫ್ರೆಡ್ರಿಕ್ ಮೊಂತೇರೊ,ಸಹಾಯಕ ಧರ್ಮಗುರುಗಳಾದ ವಂ|ಫಾ|ಸ್ಟ್ಯಾನಿ ಫೆರ್ನಾಂಡಿಸ್ ಬಲಿಪೂಜೆ ಅರ್ಪಿಸಿದರು.
ವಂ|ಫಾ|ಸ್ಟ್ಯಾನಿ ಫೆರ್ನಾಂಡಿಸ್ ಯೇಸು ಕ್ರಿಸ್ತರ ಪುನರುತ್ಥಾನದ ಮಹತ್ವದ ಬಗ್ಗೆ ಪ್ರವಚನ ನೀಡಿದರು.ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬಲಿಪೂಜೆಯಲ್ಲಿ ಭಾಗವಹಿಸಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಅಲ್ಲಿಪಾದೆ ಸಂತ ಅಂತೋನಿಯವರ ಚರ್ಚ್ ನಲ್ಲಿ ಈಸ್ಟರ್ ಆಚರಣೆ"