ಭಾರತೀಯ ಜನತಾ ಪಕ್ಷದ ವ್ಯಾಪಾರ ಪ್ರಕೋಷ್ಠದ ಜಿಲ್ಲಾ‌ ಸಮಿತಿ ಸದಸ್ಯರಾಗಿಜಯರಾಮ ಶೆಟ್ಟಿಗಾರ್ ನೇಮಕ

ಬಂಟ್ವಾಳ: ಭಾರತೀಯ ಜನತಾ ಪಕ್ಷದ ವ್ಯಾಪಾರ ಪ್ರಕೋಷ್ಠದ ಜಿಲ್ಲಾ‌ ಸಮಿತಿ ಸದಸ್ಯರಾಗಿ ಜಯರಾಮ ಶೆಟ್ಟಿಗಾರ್ ನೆಟ್ಲ,ಕಲ್ಲಡ್ಕ  ನೇಮಕಗೊಂಡಿದ್ದಾರೆ.ಇವರು ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ

ಹೆಚ್ಚಿನ ಮಾಹಿತಿಗೆ ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಸಂಪರ್ಕಿಸಬಹುದು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಭಾರತೀಯ ಜನತಾ ಪಕ್ಷದ ವ್ಯಾಪಾರ ಪ್ರಕೋಷ್ಠದ ಜಿಲ್ಲಾ‌ ಸಮಿತಿ ಸದಸ್ಯರಾಗಿಜಯರಾಮ ಶೆಟ್ಟಿಗಾರ್ ನೇಮಕ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*