ಬಿ.ಸಿ.ರೋಡಿನ ಅಜ್ಜಿಬೆಟ್ಟು ಎಂಬಲ್ಲಿ ಬಿರುಬೇಸಗೆಯಲ್ಲೂ ನೀರು ನಿಲ್ಲುತ್ತಿದ್ದು ತುರ್ತು ಕ್ರಮಕ್ಕಾಗಿ ಸ್ಥಳೀಯರು ಒತ್ತಾಯಿಸಿದ್ದಾರೆ. ಇಲ್ಲವಾದಲ್ಲಿ ಸೊಳ್ಳೆ ಉತ್ಪತ್ತಿ ಕೇಂದ್ರವಾಗುವ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನಹರಿಸಲು ಅವರು ಆಗ್ರಹಿಸಿದ್ದಾರೆ.

Be the first to comment on "ಬೇಸಗೆಯಲ್ಲೂ ಮಲಿನ ನೀರು ಸ್ಟಾಕ್: ಸಮಸ್ಯೆ ಪರಿಹಾರಕ್ಕೆ ಒತ್ತಾಯ"