ಬಂಟ್ವಾಳ

ಶಂಭೂರು ಪ್ರಾಥಮಿಕ ಶಾಲೆಯಲ್ಲಿ ಸಾಹಿತ್ಯ ರಚನಾ ಕಮ್ಮಟ

ಹೆಚ್ಚಿನ ಮಾಹಿತಿಗೆ ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಸಂಪರ್ಕಿಸಬಹುದು.

ಜಾಹೀರಾತು

ಶಂಭೂರು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಬಂಟ್ವಾಳ ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತ್ಯ ರಚನಾ ಪ್ರೇರಣಾ ಕಮ್ಮಟ ನಡೆಯಿತು.

ಜಾಹೀರಾತು

ಶಾಲಾ ಎಸ್. ಡಿ .ಎಂ.ಸಿ ಅಧ್ಯಕ್ಷ ನಾಗರಾಜ್ ಉದ್ಘಾಟಿಸಿ ಶುಭ ಹಾರೈಸಿದರು. ಭಾಷಣ ಕಲೆಯ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಮಕ್ಕಳ ಕಲಾಲೋಕದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ಮಾಹಿತಿ ನೀಡಿದರು. ಮಕ್ಕಳ ಕಲಾಲೋಕದ ಗೌರವ ಸಲಹೆಗಾರರಾದ ಭಾಸ್ಕರ ಅಡ್ವಳ ಕವನ, ಕಥೆ, ಚುಟುಕು ರಚನೆ ಬಗ್ಗೆ ತರಬೇತಿ ನೀಡಿದರು. ಎಸ್.ಡಿ.ಎಂ.ಸಿ.ಸದಸ್ಯರಾದ ವಿಶಾಲಾಕ್ಷಿ, ಮುಖ್ಯ ಶಿಕ್ಷಕ ಜಯರಾಮ ಪಡ್ರೆ, ಶಿಕ್ಷಕಿಯರಾದ ದಯಾವತಿ, ಇಂದಿರಾ, ಗಾಯತ್ರಿ,  ಮೀನಾಕ್ಷಿ ಮತ್ತು ಉಷಾ ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts