TEACHERS WANTED ಕುರಿತ ಹೆಚ್ಚಿನ ಮಾಹಿತಿಗೆ ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಸಂಪರ್ಕಿಸಬಹುದು.
ಜಾಹೀರಾತು
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಗೆ ಸಾಗಿಬಂತು. ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ ಸಮಾವೇಶ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲು, ಬಿಜೆಪಿ ಮುಖಂಡರಾದ ಸಿ.ಟಿ.ರವಿ, ವಿ.ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ದ.ಕ ಹಾಗೂ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಸಹಿತ ಪ್ರಮುಖರು ಭಾಗವಹಿಸಿದರು
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಮೆರವಣಿಗೆಯೊಂದಿಗೆ ಆಗಮಿಸಿದ ಕ್ಯಾ. ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ"