ಪ್ರಮುಖ ಸುದ್ದಿಗಳು

ಮೆರವಣಿಗೆಯೊಂದಿಗೆ ಆಗಮಿಸಿದ ಕ್ಯಾ. ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

TEACHERS WANTED ಕುರಿತ ಹೆಚ್ಚಿನ ಮಾಹಿತಿಗೆ ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಸಂಪರ್ಕಿಸಬಹುದು.

ಜಾಹೀರಾತು

ಜಾಹೀರಾತು

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.  ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ ಸಲ್ಲಿಸಿದರು.  ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಗೆ ಸಾಗಿಬಂತು. ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ ಸಮಾವೇಶ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲು, ಬಿಜೆಪಿ ಮುಖಂಡರಾದ ಸಿ.ಟಿ.ರವಿ, ವಿ.ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ದ.ಕ ಹಾಗೂ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಸಹಿತ ಪ್ರಮುಖರು ಭಾಗವಹಿಸಿದರು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts