ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿಯಾಗಿದೆ. ಪಿಕಪ್ ನಲ್ಲಿ ಕಾಂಕ್ರೀಟ್ ಹಾಕಲು ಬಂದ ಕಾರ್ಮಿಕರು ಹಲವು ಮಂದಿ ಇದ್ದರೆನ್ನಲಾಗಿದೆ. ಬಸ್ಸಿನ ಬೆಳಗ್ಗಿನ ಟ್ರಿಪ್ ನಲ್ಲಿ ಪ್ರಯಾಣಿಕರು ತುಂಬಿಕೊಂಡಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗೋಳ್ತಮಜಲು: ಬಸ್ಸಿಗೆ ಪಿಕಪ್ ಡಿಕ್ಕಿ"