ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿಯಾಗಿದೆ. ಪಿಕಪ್ ನಲ್ಲಿ ಕಾಂಕ್ರೀಟ್ ಹಾಕಲು ಬಂದ ಕಾರ್ಮಿಕರು ಹಲವು ಮಂದಿ ಇದ್ದರೆನ್ನಲಾಗಿದೆ. ಬಸ್ಸಿನ ಬೆಳಗ್ಗಿನ ಟ್ರಿಪ್ ನಲ್ಲಿ ಪ್ರಯಾಣಿಕರು ತುಂಬಿಕೊಂಡಿದ್ದರು.
| ಮಂಗಳೂರಿನಲ್ಲಿ ಡಿಸೇಬಲಿಟಿ ಎನ್.ಜಿ.ಒ. ಅಲೆಯನ್ಸ್ ಕರಾವಳಿ ಧ್ವನಿ ಕಾರ್ಯಕ್ರಮ ಉದ್ಘಾಟನೆ (more…)