ಬಂಟ್ವಾಳ

ಮತದಾನ ಜಾಗೃತಿ: ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಸೆಲ್ಫೀ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ತಾಲೂಕು ಆಡಳಿತ ಸೌಧದಲ್ಲಿ ನೀಡಲಾಯಿತು.

ಜಾಹೀರಾತು

ಸಹಾಯಕ ಚುನಾವಣಾಧಿಕಾರಿ ಉದಯ ಕುಮಾರ್ ಶೆಟ್ಟಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಕಾಂಬಳೆ, ತಹಸೀಲ್ದಾರ್ ಅರ್ಚನಾ ಭಟ್, ತಾಲೂಕು ಪಂಚಾಯತ್ ಪ್ರಭಾರ ವ್ಯವಸ್ಥಾಪಕ ಪ್ರಕಾಶ್, ತಾಲೂಕು ಪಂಚಾಯತ್ ಸಿಬ್ಬಂದಿ ಪ್ರಶಾಂತ್, ಅಶೋಕ್ ಕುಮಾರ್, ತಾಲೂಕು ಕಚೇರಿ, ತಾಲೂಕು ಪಂಚಾಯತ್ ಸಿಬ್ಬಂದಿ ಇತರರು ಭಾಗವಹಿಸಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts