ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್, ಕರಾವಳಿ ಕಾವಲು ಪಡೆಯ ಪೊಲೀಸ್ ಅಧೀಕ್ಷಕ ಮಿಥುನ್ ಅವರು ಬಡಗುತಿಟ್ಟು ಯಕ್ಷಗಾನ ಶೈಲಿಯ ವೇಷಭೂಷಣ ಧರಿಸಿಕೊಂಡು ಕಾಪು ಬೀಚ್ ಸಹಿತ ಹಲವು ಪ್ರಮುಖ ಸ್ಥಳಗಳಲ್ಲಿ ಕಾಣಿಸಿಕೊಂಡು ಮತದಾನ ಜಾಗೃತಿ ಮೂಡಿಸಿದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಉಡುಪಿಯಲ್ಲಿ ಮತದಾನ ಜಾಗೃತಿಗಾಗಿ ಯಕ್ಷಗಾನ ವೇಷ ಧರಿಸಿದ ಎಡಿಸಿ, ಎಸ್ಪಿ, ಎಸಿ ಸಹಿತ ಉನ್ನತಾಧಿಕಾರಿಗಳು"