ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್, ಕರಾವಳಿ ಕಾವಲು ಪಡೆಯ ಪೊಲೀಸ್ ಅಧೀಕ್ಷಕ ಮಿಥುನ್ ಅವರು ಬಡಗುತಿಟ್ಟು ಯಕ್ಷಗಾನ ಶೈಲಿಯ ವೇಷಭೂಷಣ ಧರಿಸಿಕೊಂಡು ಕಾಪು ಬೀಚ್ ಸಹಿತ ಹಲವು ಪ್ರಮುಖ ಸ್ಥಳಗಳಲ್ಲಿ ಕಾಣಿಸಿಕೊಂಡು ಮತದಾನ ಜಾಗೃತಿ ಮೂಡಿಸಿದರು.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)