ಬಿ.ಸಿ.ರೋಡು ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಬುಧವಾರ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಕೀಕಾಂಗೋಡು ಬ್ರಹ್ಮಶ್ರೀ ಅರವತ್ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಪ್ರಧಾನ ಅರ್ಚಕ ಈಶ್ವರ ಭಟ್ ಮಾದಕಟ್ಟೆ ಅವರು ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಚಂದ್ರಹಾಸ ಡಿ.ಶೆಟ್ಟಿ ಮೊದಲಾದ ಪ್ರಮುಖರು ಭಾಗವಹಿಸಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…