ಬಂಟ್ವಾಳ

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜು: ದ್ವಿತೀಯ ಪಿಯುಸಿ ಫಲಿತಾಂಶ

RUPERT MANISH CARDOZA (515)

KRITHIKA(574)

ANUJNA J KUNDAR (525)

SPOORTHI M (558)

BHUVANESH (574)

KARISHMA D (546)

STENAL PREEMA RODRIGUES (558)

MOKSHA (557)

KARTHIK Y (543)

NISHA (560)

LAVESH K NAIK (550)

AMRUTHA(545)

ಜಾಹೀರಾತು

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಶೇಕಡಾ 100, ಕಲಾ ವಿಭಾಗದಲ್ಲಿ ಶೇಕಡಾ 100, ವಾಣಿಜ್ಯ ವಿಭಾಗದಲ್ಲಿ ಶೇಕಡಾ 97.05 ಫಲಿತಾಂಶದೊಂದಿಗೆ ಕಾಲೇಜು ಶೇಕಡಾ 98.33 ಫಲಿತಾಂಶ ಪಡೆದುಕೊಂಡಿರುತ್ತದೆ.

ವಿಜ್ಞಾನ ವಿಭಾಗದಲ್ಲಿ ಕ್ರಮವಾಗಿ ಕೃತಿಕಾ -574, ನಿಶಾ -560, ಅಮೃತ -545, ಕಾರ್ತಿಕ್ ವೈ – 543, ಅನುಜ್ಞಾ ಜೆ ಕುಂದರ್ – 525 ಮತ್ತು ವಾಣಿಜ್ಯ ವಿಭಾಗದಲ್ಲಿ ಭುವನೇಶ್ – 574, ಸ್ಟೆನಲ್ ಪ್ರೀಮ ರೊಡ್ರೀಗಸ್ – 558, ಮೋಕ್ಷ – 557, ಲವೇಶ್ ಕೆ. ನಾಯ್ಕ್ – 550, ಕರಿಷ್ಮಾ ಡಿ. -546 ಹಾಗೂ ಕಲಾ ವಿಭಾಗದಲ್ಲಿ ಸ್ಪೂರ್ತಿ ಎಂ. – 558 ಮತ್ತು  ರುಪರ್ಟ್ ಮನಿಶ್ ಕಾರ್ಡೋಝಾ-515 ಅಂಕಗಳನ್ನು ಪಡೆದಿರುತ್ತಾರೆ.  ಇವರಿಗೆ ಕಾಲೇಜು ಆಡಳಿತಮಂಡಳಿಯ ಅಧ್ಯಕ್ಷ ಕೂಡಿಗೆ ಪಾಂಡುರಂಗ ಶೆಣೈ, ಕಾರ್‍ಯದರ್ಶಿ ಕೂಡಿಗೆ ಪ್ರಕಾಶ್ ಶೆಣೈ ಮತ್ತು ಅನಿರುದ್ಧ ಕಾಮತ್, ಮತ್ತು ಎಸ್.ವಿ.ಎಸ್. ಸಮೂಹ ಸಂಸ್ಥೆಗಳ ಸಂಚಾಲಕಿ ಕೆ. ರೇಖಾ ಶೆಣೈ,  ಪ್ರಾಂಶುಪಾಲರು, ಉಪನ್ಯಾಸಕ, ಉಪನ್ಯಾಸಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts