ಬಂಟ್ವಾಳ ತಾಲೂಕು ಕೊಯಿಲ ಪ್ರೌಢಶಾಲೆಯ ಆಯ್ದ 45 ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ ಬೈಸಿಕಲ್ ಗಳನ್ನು ವಿತರಿಸಲಾಯಿತು.ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್ ಅಂಚನ್ ಕೊಯಿಲ,ಶಾಲಾ ಮುಖ್ಯ ಶಿಕ್ಷಕಿ ಸೌಮ್ಯಾ ಎಚ್. ಹಾಗೂ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು , ಪೋಷಕರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…