ಬಂಟ್ವಾಳ ತಾಲೂಕಿನ ಮೊಡಂಕಾಪು ಇನ್ಫೆಂಟ್ ಜೀಸಸ್ ಶಾಲೆಯಲ್ಲಿ ಗುರುವಾರ ನಡೆದ ಮತಗಟ್ಟೆ ಅಧಿಕಾರಿಗಳ ಮಸ್ಟರಿಂಗ್ ಕೊಠಡಿ ಗಳಿಗೆ ಎಸ್ಪಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಹಶೀಲ್ದಾರ್ ಅರ್ಚನಾ ಭಟ್, ಡಿವೈಎಸ್ಪಿ ವಿಜಯ ಪ್ರಸಾದ್ ಮತ್ತಿತರರು ಇದ್ದರು.

Be the first to comment on "ಬಂಟ್ವಾಳ: ಮಸ್ಟರಿಂಗ್ ಕೇಂದ್ರಕ್ಕೆ ಎಸ್ಪಿ ರಿಷ್ಯಂತ್ ಭೇಟಿ"