filter: 0; fileterIntensity: 0.0; filterMask: 0; module: a; hw-remosaic: 0; touch: (-1.0, -1.0); modeInfo: ; sceneMode: NightHDR; cct_value: 0; AI_Scene: (-1, -1); aec_lux: 82.491974; hist255: 0.0; hist252~255: 0.0; hist0~15: 0.0;
ಮತಗಟ್ಟೆಯಲ್ಲಿ ಕಾಯುತ್ತಿರುವ ಮತದಾರರು
ಬಂಟ್ವಾಳ: ಬಿ.ಸಿ.ರೋಡ್ ನ ಕೈಕುಂಜೆಯಲ್ಲಿರುವ ಎಪಿಎಂಸಿ ಕಚೇರಿಯ ಮತಗಟ್ಟೆಯಲ್ಲಿ ಮತಯಂತ್ರ ಕೆಟ್ಟುಹೋಗಿ ಮತ ಚಲಾಯಿಸಲು ಬಂದಿದ್ದವರು ಸುಮಾರು ಮುಕ್ಕಾಲು ತಾಸು ಕಾಯುವ ಪರಿಸ್ಥಿತಿ ನಿರ್ಮಾಣವಾಯಿತು. ಬಳಿಕ ಮತಗಟ್ಟೆ ಅಧಿಕಾರಿಗಳು ದೂರು ನೀಡಿದ ಬಳಿಕ ಸುಮಾರು ಮುಕ್ಕಾಲು ಗಂಟೆಯ ನಂತರ ಮತ ಚಲಾವಣೆಗೆ ಅವಕಾಶ ನೀಡಲಾಯಿತು. ಬೆಳಗ್ಗಿನಿಂದಲೇ ಈ ಮತಗಟ್ಟೆಯಲ್ಲಿ ಬಿರುಸಿನ ಮತದಾನ ಪ್ರಕ್ರಿಯೆ ನಡೆದಿದ್ದು, ಶೇ.50ರಷ್ಟು ಮತ ಚಲಾವಣೆ ಆಗಿದೆ.