ಕುಡಿಯುವ ನೀರಿನ ಕೊರತೆ ಉದ್ಭವಿಸಿರುವ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ಕಂಟ್ರೋಲ್ ರೂಮ್ ಸ್ಥಾಪನೆ ಮಾಡಲಾಗಿದೆ. ಸಂಭಾವ್ಯ ಸಮಸ್ಯೆ ಎದುರಿಸಲು ಬಂಟ್ವಾಳ ತಾಲೂಕಾಡಳಿತ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸೂಚನೆಯಂತೆ ಕಂಟ್ರೋಲ್ ರೂಮ್ ಸ್ಥಾಪಿಸಿದೆ. ಟ್ರೋಲ್ ರೂಂ ಸಂಖ್ಯೆ 08255-232500 ಆಗಿರುತ್ತದೆ. ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಹಾಗೂ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ಕಂಟ್ರೋಲ್ ರೂಂ ಸಂಖ್ಯೆಗೆ ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ತಿಳಿಸಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಕುಡಿಯುವ ನೀರು, ಪ್ರಾಕೃತಿಕ ವಿಕೋಪ: ಬಂಟ್ವಾಳದಲ್ಲಿ ಈ ಕಂಟ್ರೋಲ್ ರೂಮ್ ನಂಬರ್ ಗೆ ಕರೆ ಮಾಡಿರಿ"