ಬಿ.ಸಿ.ರೋಡಿನ ಕೃಷ್ಣಿಮಾ ಹೋಟೆಲ್ ನಲ್ಲಿ ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನ ಅತ್ತಾವರ ನಿವಾಸಿ ಖಾಸಗಿ ಕಂಪನಿ ಉದ್ಯೋಗಿ ಪ್ರಜ್ವಲ್ (30) ಸಾವನ್ನಪ್ಪಿದವರು.
ಅವಿವಾಹಿತರಾಗಿದ್ದ ಇವರು, ಮೇ. 5 ರಂದು ರೂಮ್ ಮಾಡಿದ್ದರು ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದು, ಮಂಗಳವಾರ ಬೆಳಿಗ್ಗೆ ರೂಮ್ ನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಯಾವುದೇ ಸ್ಪಂದನೆ ಇಲ್ಲದ ಕಾರಣ ಪೋಲೀಸರಿಗೆ ಮಾಹಿತಿ ನೀಡಲಾಯಿತು. ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹದ ಪತ್ತೆಯಾಗಿದೆ. ಪ್ರಜ್ವಲ್ ಸಾವಿಗೆ ಏನು ಕಾರಣ ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…