ಜಾಹೀರಾತು
ತುಂಬೆ ವಳವೂರಿನಲ್ಲಿರುವ ಬಂಟವಾಳದ ಬಂಟರ ಭವನದ ಕಂಪೌಂಡ್ ನ ಒಳಗೆ ವ್ಯಕ್ತಿಯೊಬ್ಬರ ಶವ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಎಂಬಾತನ ಶವ ಇದಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ. ಬಂಟರ ಭವನದ ಹೊರಗಡೆಯಲ್ಲಿ ಈತನ ಬೈಕ್ ಇತ್ತು. ಸಾವಿಗೆ ಸ್ಪಷ್ಟವಾದ ಕಾರಣ ಗೊತ್ತಾಗಿಲ್ಲವಾದರೂ ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತುಕೊಂಡಿದ್ದ ವೇಳೆ ನಿಯಂತ್ರಣ ತಪ್ಪಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿದ್ದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ"