ತುಂಬೆ ವಳವೂರಿನಲ್ಲಿರುವ ಬಂಟವಾಳದ ಬಂಟರ ಭವನದ ಕಂಪೌಂಡ್ ನ ಒಳಗೆ ವ್ಯಕ್ತಿಯೊಬ್ಬರ ಶವ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಎಂಬಾತನ ಶವ ಇದಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ. ಬಂಟರ ಭವನದ ಹೊರಗಡೆಯಲ್ಲಿ ಈತನ ಬೈಕ್ ಇತ್ತು. ಸಾವಿಗೆ ಸ್ಪಷ್ಟವಾದ ಕಾರಣ ಗೊತ್ತಾಗಿಲ್ಲವಾದರೂ ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತುಕೊಂಡಿದ್ದ ವೇಳೆ ನಿಯಂತ್ರಣ ತಪ್ಪಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…