ಫರಂಗಿಪೇಟೆ

ಬಿದ್ದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ

 

ಜಾಹೀರಾತು

ತುಂಬೆ ವಳವೂರಿನಲ್ಲಿರುವ  ಬಂಟವಾಳದ ಬಂಟರ ಭವನದ ಕಂಪೌಂಡ್ ನ ಒಳಗೆ ವ್ಯಕ್ತಿಯೊಬ್ಬರ ಶವ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ.  ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಎಂಬಾತನ ಶವ ಇದಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ. ಬಂಟರ ಭವನದ ಹೊರಗಡೆಯಲ್ಲಿ ಈತನ ಬೈಕ್ ಇತ್ತು. ಸಾವಿಗೆ ಸ್ಪಷ್ಟವಾದ ಕಾರಣ ಗೊತ್ತಾಗಿಲ್ಲವಾದರೂ  ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತುಕೊಂಡಿದ್ದ ವೇಳೆ ನಿಯಂತ್ರಣ ತಪ್ಪಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ