ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಭೂಷಣ್ 614 ಅಂಕ ಗಳಿಸುವ ಮೂಲಕ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಬಂಟ್ವಾಳಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾನೆ. ಹಾಗೆಯೇ ಜಿಲ್ಲೆಯ ಟಾಪ್ 10 ಅಂಕ ಗಳಿಸಿದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಸಾಲಿಗೂ ಸೇರಿದ್ದಾನೆ.

bhushan-614
ಎಸ್.ಎಸ್.ಎಲ್.ಸಿ ಪರೀಕ್ಷೆಗೆ 285 ವಿದ್ಯಾರ್ಥಿಗಳು ಹಾಜರಾಗಿದ್ದುಅದರಲ್ಲಿ 272 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲಾ ಫಲಿತಾಂಶ ಶೇ.95.44 ಆಗಿದೆ. ಭೂಷಣ್ 614 ಅಂಕ ಪಡೆದು ಪ್ರಥಮ ಸ್ಥಾನ, ನಿಖಿತಾ 601 ಅಂಕ ಪಡೆದು ದ್ವಿತೀಯ ಸ್ಥಾನ, ಆಕಾಶ್ 598 ಅಂಕ ಪಡೆದುತೃತೀಯ ಸ್ಥಾನ ಪಡೆದಿರುತ್ತಾರೆ ಹಾಗೂ ೪೨ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, ೧೫೨ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ೬೪ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ ೧೪ ವಿದ್ಯಾರ್ಥಿಗಳು ತೃತೀಯ ಶ್ರೇಣಿ ಪಡೆದಿದ್ದಾರೆ.

nikitha -601

akash-598
Be the first to comment on "ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಭೂಷಣ್ ಕನ್ನಡ ಮಾಧ್ಯಮದಲ್ಲಿ ಬಂಟ್ವಾಳಕ್ಕೆ ಟಾಪರ್"