ಕಲ್ಲಡ್ಕ

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಭೂಷಣ್ ಕನ್ನಡ ಮಾಧ್ಯಮದಲ್ಲಿ ಬಂಟ್ವಾಳಕ್ಕೆ ಟಾಪರ್

ಜಾಹೀರಾತು

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಭೂಷಣ್ 614 ಅಂಕ ಗಳಿಸುವ ಮೂಲಕ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಬಂಟ್ವಾಳಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾನೆ. ಹಾಗೆಯೇ ಜಿಲ್ಲೆಯ ಟಾಪ್ 10 ಅಂಕ ಗಳಿಸಿದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಸಾಲಿಗೂ ಸೇರಿದ್ದಾನೆ.

bhushan-614

ಎಸ್.ಎಸ್.ಎಲ್.ಸಿ ಪರೀಕ್ಷೆಗೆ 285 ವಿದ್ಯಾರ್ಥಿಗಳು ಹಾಜರಾಗಿದ್ದುಅದರಲ್ಲಿ 272 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲಾ ಫಲಿತಾಂಶ ಶೇ.95.44 ಆಗಿದೆ. ಭೂಷಣ್ 614 ಅಂಕ ಪಡೆದು ಪ್ರಥಮ ಸ್ಥಾನ, ನಿಖಿತಾ 601 ಅಂಕ ಪಡೆದು ದ್ವಿತೀಯ ಸ್ಥಾನ, ಆಕಾಶ್ 598 ಅಂಕ ಪಡೆದುತೃತೀಯ ಸ್ಥಾನ ಪಡೆದಿರುತ್ತಾರೆ ಹಾಗೂ  ೪೨ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, ೧೫೨ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ೬೪ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ ೧೪ ವಿದ್ಯಾರ್ಥಿಗಳು ತೃತೀಯ ಶ್ರೇಣಿ ಪಡೆದಿದ್ದಾರೆ.

nikitha -601

akash-598

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ