ಜಾಹೀರಾತು
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಲ್ಲಡ್ಕದ ಶ್ರೀರಾಮ ಸೆಕೆಂಡರಿ ಸ್ಕೂಲ್ ನಲ್ಲಿ ಪರೀಕ್ಷೆಗೆ ಕುಳಿತಿದ್ದ 50 ವಿದ್ಯಾರ್ಥಿಗಳಲ್ಲಿ 50 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು ಶೇ.100 ಫಲಿತಾಂಶ ದಾಖಲಿಸಿದೆ. ಅತ್ಯುನ್ನತ ಶ್ರೇಣಿಯಲ್ಲಿ 12 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 28 ವಿದ್ಯಾರ್ಥಿಗಳು, ದ್ವಿತೀಯ ಶ್ರೇಣಿಯಲ್ಲಿ 10 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ . ವಾಸವಿ ಕೆ ಸಿ 614, ತೀರ್ಥ ಶೆಟ್ಟಿ 612, ಮತ್ತು ಪ್ರಾಪ್ತಿ ಆಳ್ವ 612 ಅಂಕಗಳನ್ನು ಪಡೆದುಕೊಂಡಿರುತ್ತಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಲ್ಲಡ್ಕ: ಶ್ರೀರಾಮ ಸೆಕೆಂಡರಿ ಸ್ಕೂಲ್ (ಇಂಗ್ಲೀಷ್ ಮೀಡಿಯಂ)ಗೆ ಶೇ.100 ಫಲಿತಾಂಶ"